Ticker

6/recent/ticker-posts

Ad Code

Responsive Advertisement

Flash News: ಶಿವಮೊಗ್ಗ ಘಟನೆಯಲ್ಲಿ ಎಷ್ಟು ಜನರನ್ನು ಬಂಧಿಸಲಾಗಿದೆ: ಕುಮಾರಸ್ವಾಮಿ

ಬೆಂಗಳೂರು, ಫೆ 22: ಇಬ್ಬರು ಇಬ್ಬರು ಅಂತಾರೆ, ಇನ್ನೊಬ್ಬರು ಮೂವರು ಅಂತಾರೆ, ಆಮೇಲೆ ಮತ್ತಿಬ್ಬರು 12 ಜನ ಅರೆಸ್ಟ್ ಅಂತಾರೆ. ಯಾರ ಮಾತು ನಂಬುವುದು ಬಿಡುವುದು. ಇದನ್ನೇ ಎಷ್ಟು ದಿನ ಪ್ರಚಾರಕ್ಕೆ ಇಡ್ತೀರಾ? ಸತ್ಯಾಸತ್ಯತೆ ಯಾವಾಗ ಹೊರ ಬರೋದು? ಕೇವಲ ಮರಣ ದಳ್ಳುರಿಯನ್ನೇ ಪ್ರಚಾರ ಮಾಡ್ತೀರಾ? ಎಂದು ಸರಕಾರವನ್ನು ತೀವ್ರವಾಗಿ ಪ್ರಶ್ನೆ ಮಾಡಿದರು ಕುಮಾರಸ್ವಾಮಿ ಅವರು.

Post a Comment

0 Comments

Ad Code

Responsive Advertisement