Ticker

6/recent/ticker-posts

Ad Code

Responsive Advertisement

Flash News: ಭ್ರಷ್ಟ ಹಗರಣಗಳ ಬಗ್ಗೆ ಚರ್ಚೆ ಮಾಡುವವನಿದ್ದೆ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಫೆ 18: ಸರ್ಕಾರದ ಆಡಳಿತದ ವೈಫಲ್ಯ ಮತ್ತಿತರ ವಿಚಾರಗಳು ಕಲಾಪದಲ್ಲಿ ಚರ್ಚೆ ಆಗಬೇಕಿತ್ತು.

ಉದ್ಯೋಗ, ಆರ್ಥಿಕ ಪರಿಸ್ಥಿತಿ, ಶಾಲೆಗಳ ಪರಿಸ್ಥಿತಿ ಬಗ್ಗೆ ಚರ್ಚೆ ಆಗಬೇಕಿತ್ತು. ನಾನು ಈ ಬಾರಿ ಸದನದಲ್ಲಿ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ನಡೆದ ಭ್ರಷ್ಟಾಚಾರಗಳ, ಹಗರಣಗಳ ಬಗ್ಗೆ ಸದನದಲ್ಲಿ ದಾಖಲೆಗಳನ್ನು ಇಡಲು ತಯಾರಿ ಮಾಡಿಕೊಂಡಿದ್ದೆ. ಆದರೆ ಸದನವು ಸರಿಯಾಗಿ ನಡೆಯಲೇ ಇಲ್ಲ. ನೀವು ಕೂಡ 14 ತಿಂಗಳು ಆಡಳಿತ ಮಾಡಿದ್ದಿರಿ. ಆಗ ಸರಿ ಮಾಡಬಹುದಿತ್ತಲ್ಲ ಎಂದು ಯಾರಾದರೂ ಕೇಳಬಹುದು. ಆದರೆ ನಾನು ಆಗ ಸಿಎಂ ಅಲ್ಲ,  ಎಫ್ ಡಿಸಿ ಕೆಲಸ ಮಾಡಿದ್ದೆ ಅಷ್ಟೇ ಎಂದು ಮಾಜಿ ಮುಖ್ಯಮಂತ್ರಿಗಳು ಬೇಸರದಿಂದ ಹೇಳಿದರು.

Varthajala daily, Bengaluru

Post a Comment

0 Comments

Ad Code

Responsive Advertisement