ಪಾವಗಡ: ತುಮಕೂರು ಜಿಲ್ಲೆಯ ಪಾವಗಡ ಬಳಿ ಬಸ್ ಪಲ್ಟಿಯಾಗಿ ಎಂಟು ಸಾವು, 20 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಕರ್ನಾಟಕದ ತುಮಕೂರು ಜಿಲ್ಲೆಯ ಪಾವಗಡ ಬಳಿ ಬಸ್ ಪಲ್ಟಿಯಾದ ಪರಿಣಾಮ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ವಿದ್ಯಾರ್ಥಿಗಳು ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ತುಮಕೂರು ಜಿಲ್ಲೆ ಪಾವಗಡ ತಾಲೂಕಿನಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ಘಟನೆ ಇಂದು ಬೆಳಗ್ಗೆ ಭೀಕರ ಘಟನೆ ಸಂಭವಿಸಿದೆ.


0 Comments