Ticker

6/recent/ticker-posts

Ad Code

Responsive Advertisement

ಉಪ ಲೋಕಾಯುಕ್ತರಿಗೆ ಪ್ರಮಾಣ ವಚನ ಬೋಧಿಸಿದ ಗೌರವಾನ್ವಿತ ರಾಜ್ಯಪಾಲರು

ಉಪ ಲೋಕಾಯುಕ್ತರಿಗೆ ಪ್ರಮಾಣ ವಚನ ಬೋಧಿಸಿದ ಗೌರವಾನ್ವಿತ ರಾಜ್ಯಪಾಲರು

ಬೆಂಗಳೂರು ಮಾರ್ಚ್ 29.03.2022:  ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ರಾಜಭವನದಲ್ಲಿ ನ್ಯಾಯಮೂರ್ತಿ ಕೆ ಎನ್ ಫಣಿಂದ್ರ ಅವರಿಗೆ ಉಪಲೋಕಾಯುಕ್ತ ಪದವಿಯ ಅಧಿಕಾರ ಪ್ರಮಾಣ ವಚನವನ್ನು ಭೋಧಿಸಿದರು. 

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ಉಪ ಸಭಾಪತಿ ಆನಂದ್ ಮಾಮನಿ,  ಗೃಹ ಸಚಿವ ಅರಗ ಜ್ಞಾನೆಂದ್ರ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ, ಶಾಸಕ ಸುರೇಶ್ ಕುಮಾರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ ಸೂದ್, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಮತ್ತು ಇತರರು ಉಪಸ್ಥಿತರಿದ್ದರು.






















Post a Comment

0 Comments

Ad Code

Responsive Advertisement