ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ 108 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಮಾರ್ಚ್ 17, ಗುರುವಾರ ಸಂಜೆ 7-30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಅಂಗವಾಗಿ ಶ್ರೀಮತಿ ರಮ್ಯಾ ಸುಧೀರ್ ಇವರಿಂದ "ದಾಸಮಂಜರಿ" ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ.
ವಾದ್ಯ ಸಹಕಾರ : ವಿದ್ವಾನ್ ಶ್ರೀ ಶ್ರೀನಿವಾಸ ಕಾಖಂಡಕಿ (ತಬಲಾ), ವಿದ್ವಾನ್ ಶ್ರೀ ಅಮಿತ್ ಶರ್ಮಾ (ಕೀ-ಬೋರ್ಡ್). ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ ಐದನೇ ಬಡಾವಣೆ, ಬೆಂಗಳೂರು-560041.
0 Comments