Ticker

6/recent/ticker-posts

Ad Code

Responsive Advertisement

"ಭರತನಾಟ್ಯ ಪ್ರದರ್ಶನ"

ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಾರ್ಚ್ 24, ಗುರುವಾರ ಸಂಜೆ 7-30ಕ್ಕೆ : ನಾಟ್ಯ ನಿನಾದ ಅಕಾಡೆಮಿಯ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ" ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ನಿರ್ದೇಶನ : ಶ್ರೀಮತಿ ಧರಣಿ ಕಶ್ಯಪ್.

ಕಾರ್ಯಕ್ರಮ ನಡೆಯುವ ಸ್ಥಳ : 

ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ ಐದನೇ ಬಡಾವಣೆ, ಬೆಂಗಳೂರು-560041

Post a Comment

0 Comments

Ad Code

Responsive Advertisement