"ಭರತನಾಟ್ಯ ಪ್ರದರ್ಶನ"
ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ವತಿಯಿಂದ ಮಾರ್ಚ್ 10, ಗುರುವಾರ ಸಂಜೆ 7-30ಕ್ಕೆ ಪ್ರಣವ ನೃತ್ಯಾಲಯದ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ ಐದನೇ ಬಡಾವಣೆ, ಬೆಂಗಳೂರು-41
0 Comments