ಮಲ್ಲೇಶ್ವರಂ ಶ್ರೀ ರಾಮ ಮಂದಿರದಲ್ಲಿ ದಾಸವಾಣಿ ಸಮೂಹದ ಸಹಕಾರದೊಂದಿಗೆ ಮಾರ್ಚ್ 12 ಶನಿವಾರ ಸಂಜೆ 6-30 ರಿಂದ 7-30ರ ವರೆಗೆ ಶೇಷಾದ್ರಿಪುರದ ಶ್ರೀ ಸುಶಮೀಂದ್ರ ಭಜನಾ ಮಂಡಳಿಯ ಸದಸ್ಯರಿಂದ "ಭಜನಾಮೃತ" ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಸ್ಥಳ : ಶ್ರೀ ರಾಮ ಮಂದಿರ,
ಈಸ್ಟ್ ಪಾರ್ಕ್ ರಸ್ತೆ
ಅಂಚೆ ಕಚೇರಿ ಹತ್ತಿರ, ಮಲ್ಲೇಶ್ವರಂ, ಬೆಂಗಳೂರು-560003
ಭಕ್ತಾದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೀ ರಾಮನ ಕೃಪೆಗೆ ಪಾತ್ರರಾಗಲು ವಿನಂತಿ.
-------------------------------
ವಿ. ಸೂ. : ಈ ಕಾರ್ಯಕ್ರಮವನ್ನು ದಾಸವಾಣಿ ಫೇಸ್ಬುಕ್ ಗ್ರೂಪ್ ನಲ್ಲಿ ನೇರಪ್ರಸಾರದಲ್ಲಿ ವೀಕ್ಷಿಸಬಹುದು.
0 Comments