ಬೆಂಗಳೂರು, ಮಾ.23: ಅಶೋಕ ಬಾಗಿ, ಸಹಾಯಕ ಕಾರ್ಯಪಾಲಕ ಅಭಿಯಂತರರು, ಮುಖ್ಯ ಅಭಿಯಂತರರು, ರಸ್ತೆ ಮೂಲಭೂತ ಸೌಕರ್ಯ-ಟಿ.ಇ.ಸಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸದರಿಯವರು ಪಾದಚಾರಿ ಕೆಳಸೇತುವೆ ಮತ್ತು ಮೇಲುಸೇತುವೆಗಳ ನಿರ್ವಹಣೆ ಜವಾಬ್ದಾರಿಯನ್ನು ನಿರ್ವಹಿಸುವಲ್ಲಿ ವಿಫಲವಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿರುತ್ತದೆ.
ಈ ಸಂಬಂಧ ಅಶೋಕ ಬಾಗಿ ರವರನ್ನು ಮುಖ್ಯ ಅಭಿಯಂತರರು, ರಸ್ತೆ ಮೂಲಭೂತ ಸೌಕರ್ಯ ಟಿ.ಇ.ಸಿ ವಿಭಾಗದಿಂದ ಈ ಕೂಡಲೇ ಬಿಡುಗಡೆಗೊಳಿಸಲು ಮುಖ್ಯ ಆಯುಕ್ತ ಗೌರವ್ ಗುಪ್ತ ರವರು ಸೂಚಿಸಿರುತ್ತಾರೆ.
Varthajala, Daily, Bengaluru

0 Comments