ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ “ ನರೇಗಾ ಹಬ್ಬ - 2022” :
ಉದ್ಘಾಟನೆ :
ಬಸವರಾಜ ಎಸ್ ಬೊಮ್ಮಾಯಿಸನ್ಮಾನ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ.
ವಿಶೇಷ ಆಹ್ವಾನಿತರು :
ಶ್ರೀಮತಿ ನಿರ್ಮಲಾ ಸೀತಾರಾಮನ್
ಮಾನ್ಯ ಹಣಕಾಸು ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವರು, ಭಾರತ ಸರ್ಕಾರ
ಎಂ. ರಾಜೀವ್ ಚಂದ್ರಶೇಖರ್
ಮಾನ್ಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರು, ಭಾರತ ಸರ್ಕಾರ
ವಿಶ್ವೇಶ್ವರ ಹೆಗಡೆ, ಕಾಗೇರಿ
ಮಾನ್ಯ ಸಭಾಧ್ಯಕ್ಷರು, ಕರ್ನಾಟಕ ವಿಧಾನಸಭೆ
ಬಸವರಾಜ ಶಿವಲಿಂಗಪ್ಪ ಹೊರಟ್ಟಿ
ಮಾನ್ಯ ಸಭಾಪತಿಗಳು, ಕರ್ನಾಟಕ ವಿಧಾನ ಪರಿಷತ್
ನರೇಗಾ ವಾಣಿ ಬಿಡುಗಡೆ ಮತ್ತು ಪ್ರಶಸ್ತಿ ವಿತರಣೆ :
ಕೆ.ಎಸ್. ಈಶ್ವರಪ್ಪ
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸಚಿವರು, ಕರ್ನಾಟಕ ಸರ್ಕಾರ
ಅಧ್ಯಕ್ಷತೆ :
ರಿಜ್ವಾನ್ ಅರ್ಷದ್
ಮಾನ್ಯ ಶಾಸಕರು, ಶಿವಾಜಿನಗರ ವಿಧಾನಸಭಾ ಕ್ಷೇತ್ರ ಶಾಸಕರು
ದಿನಾಂಕ : 14-03-2022, ಸೋಮವಾರ, ಸಮಯ: ಮಧ್ಯಾಹ್ನ 3.30 ಗಂಟೆಗೆ
ಸ್ಥಳ : ಬ್ಯಾಂಕ್ವೆಟ್ ಸಭಾಂಗಣ, ವಿಧಾನಸೌಧ, ಬೆಂಗಳೂರು
0 Comments