Ticker

6/recent/ticker-posts

Ad Code

Responsive Advertisement

ಡಾ: ಬಾಬು ಜಗಜೀವನ್ ರಾಮ್ ಅವರ 115ನೇ ಜನ್ಮದಿನಾಚರಣೆ

ಮಾನ್ಯ ಮುಖ್ಯಮಂತ್ರಿ ಅವರು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಿರುವ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ: ಬಾಬು ಜಗಜೀವನ್ ರಾಮ್ ಅವರ 115ನೇ ಜನ್ಮದಿನಾಚರಣೆಯ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಇದೇ ಸಂದರ್ಭದಲ್ಲಿ ಪರಿಶಿಷ್ಟ ಜನಾಂಗದ ಏಳಿಗೆಗಾಗಿ ಶ್ರಮಿಸಿದ ಗಣ್ಯರಿಗೆ ಡಾ. ಬಾಬು ಜಗಜೀವನ್ ರಾಮ್ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.






Post a Comment

0 Comments

Ad Code

Responsive Advertisement