Ticker

6/recent/ticker-posts

Ad Code

Responsive Advertisement

ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾರ್ಡ್ ಸಮಿತಿಗಳನ್ನು ರಚಿಸಲು ಅರ್ಜಿ ಸಲ್ಲಿಕೆಗೆ ಮೇ 16ರವರೆಗೆ ಮುಂದೂಡಿಕೆ-ಪ್ರೀತಿ ಗೆಹ್ಲೋಟ್

ಬಳ್ಳಾರಿ,ಏ.29: ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ 39 ವಾರ್ಡ್‍ಗಳಲ್ಲಿ ತಲಾ ಒಂದು ವಾರ್ಡ್‍ಗೆ ಒಂದು ವಾರ್ಡ್ ಸಮಿತಿಯನ್ನು ರಚಿಸಲು ಸರ್ಕಾರದ ನಿರ್ದೇಶನದಂತೆ, ಆಸಕ್ತಿಯುಳ್ಳ ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಈ ಹಿಂದೆ ನಿಗದಿಪಡಿಸಲಾಗಿದ್ದ ದಿನಾಂಕವನ್ನು ಮೇ 16ರವರೆಗೆ ಮುಂದೂಡಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರೀತಿ ಗೆಹ್ಲೋಟ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಆಸಕ್ತ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.



Post a Comment

0 Comments

Ad Code

Responsive Advertisement