ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಮೈಸೂರಿನಲ್ಲಿ ಏಪ್ರಿಲ್ 7 ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿದೆ. ಉದ್ಯೋಗಾಕಾಂಕ್ಷಿಗಳು ನಿಗಮದ ವೆಬ್ ಸೈಟ್ ನಲ್ಲಿ ನೋಂದಾಯಿಸಿಕೊಂಡು, ಈ ಮೇಳದ ಸದುಪಯೋಗವನ್ನು ಪಡೆಯಬಹುದು.

0 Comments