ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ)ದ ನೂತನ ಸಾಲಿನ ರಾಜ್ಯ ಪದಾಧಿಕಾರಿಗಳು ಮತ್ತು ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರ ಹಾ ಗೂ ರಾಜ್ಯದ ಎಲ್ಲ ಜಿಲ್ಲೆಗಳ ಅಧ್ಯಕ್ಷರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಪ್ರ ತಿಜ್ಞಾ ವಿಧಿ ಸ್ವೀಕಾರ ಸಮಾರಂಭವನ್ನು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಡಿ ಅವರು ಉದ್ಘಾಟಿಸಿದರು.
ಹಿರಿಯ ಪತ್ರಕರ್ತ ಪಿ. ರಾಮಯ್ಯ, ಕೆಯುಡಬ್ಲೂಜೆ ಅಧ್ಯಕ್ಷ ಶಿವಾನಂದ ತಗಡೂರು ಪದಾಧಿಕಾರಿಗಳಿದ್ದರು.




0 Comments