Ticker

6/recent/ticker-posts

Ad Code

Responsive Advertisement

ಬೆಂಗಳೂರು ಜಲಮಂಡಳಿಯಿಂದ ಪೋನ್-ಇನ್ ಕಾರ್ಯಕ್ರಮ

 ಬೆಂಗಳೂರು, ಏಪ್ರಿಲ್ 28, (ಕರ್ನಾಟಕ ವಾರ್ತೆ) : ಬೆಂಗಳೂರು ಜಲಮಂಡಳಿಯ ವತಿಯಿಂದ ಬೆಂಗಳೂರು ಜಲಮಂಡಳಿಯ ಅಧ್ಯಕ್ಷರಾದ  ಎನ್.ಜಯರಾಮ್, ಭಾ.ಆ.ಸೇ., ಇವರೊಂದಿಗೆ ನೇರ ಫೋನ್-ಇನ್ ಕಾರ್ಯಕ್ರಮವನ್ನು ಏಪ್ರಿಲ್ 30, 2022 ರ ಶನಿವಾರದಂದು ಬೆಳಿಗ್ಗೆ 09:00 ರಿಂದ 10:30 ರವರೆಗೆ ಆಯೋಜಿಸಲಾಗಿದೆ.  ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ನೇರವಾಗಿ ಮಾತನಾಡಿ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಲು ಈ ಫೋನ್-ಇನ್ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ. ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ತಮ್ಮ ಆರ್.ಆರ್.ಸಂಖ್ಯೆಯನ್ನು ತಿಳಿಸಿ ದೂರನ್ನು ನೀಡಬೇಕು. ಸಾರ್ವಜನಿಕರು ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 080-22945119.

Phone-in program

Bengaluru, April 28 (Karnataka Information) : BWSSB is conducting a Phone-in program with Sri N.Jayaram, I.A.S., Hon’ble Chairman, BWSSB on  30-04-2022 i.e., on saturday from 09:00 am to 10:30 am.  So we are here by requesting  the public to discuss and redressal the grievances  concerned with the Water Billing, Manhole Overflowing,  Meter Reading  issues, Improper Water Supply  and Sanitary issues. Public can contact through the phone number:080-22945119.  It is requested to Consumers to give the R.R.Number details before raising  complaint.

Post a Comment

0 Comments

Ad Code

Responsive Advertisement