Ticker

6/recent/ticker-posts

Ad Code

Responsive Advertisement

ಕು|| ಭಾವನಾ ಉಮೇಶ್ ಇವರಿಂದ "ಹರಿದಾಸ ಝೇಂಕಾರ" ಗಾಯನ ಕಾರ್ಯಕ್ರಮ

ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ 108 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆಜ್ಞಾನುಸಾರ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಏಪ್ರಿಲ್ 14, ಗುರುವಾರ ಸಂಜೆ 7-30ಕ್ಕೆ ಕು|| ಭಾವನಾ ಉಮೇಶ್ ಇವರಿಂದ "ಹರಿದಾಸ ಝೇಂಕಾರ" ಗಾಯನ ಕಾರ್ಯಕ್ರಮ ಏರ್ಪಡಿಸಿದೆ.



 ವಾದ್ಯ ಸಹಕಾರ : ಶ್ರೀ ಅಮಿತ್ ಶರ್ಮಾ (ಕೀ-ಬೋಡ್೯), ಶ್ರೀ ಸರ್ವೋತ್ತಮ (ತಬಲಾ). ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ ಐದನೇ ಬಡಾವಣೆ, ಬೆಂಗಳೂರು-41,.

ಸರ್ವರಿಗೂ ಆದರದ ಸುಸ್ವಾಗತ

Post a Comment

0 Comments

Ad Code

Responsive Advertisement