Ticker

6/recent/ticker-posts

Ad Code

Responsive Advertisement

ಯಲಹಂಕ ವಲಯ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ: ಮುಖ್ಯ ಆಯುಕ್ತರು.

ಯಲಹಂಕ ವಲಯ ವ್ಯಾಪ್ತಿಯಲ್ಲಿನ ಯಲಹಂಕ ಕೆರೆ ಅಭಿವೃದ್ಧಿ, ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಬಳಿಯ ರಾಜಕಾಲುವೆ ಅಭಿವೃದ್ಧಿ, ಜಕ್ಕೂರು ಬಳಿಯ ರಸ್ತೆ ಅಗಲೀಕರಣ ಕಾಮಗಾರಿಯನ್ನು ಮಾನ್ಯ ಮುಖ್ಯ ಆಯುಕ್ತರಾದ ಶ್ರೀ ಗೌರವ್ ಗುಪ್ತ ರವರು ಇಂದು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಿದರು. 


Post a Comment

0 Comments

Ad Code

Responsive Advertisement