Ticker

6/recent/ticker-posts

Ad Code

Responsive Advertisement

ವಸತಿ ಸಚಿವರ ಪ್ರವಾಸ

ಬೆಂಗಳೂರು, ಏಪ್ರಿಲ್ 28, (ಕರ್ನಾಟಕ ವಾರ್ತೆ) : ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಏಪ್ರಿಲ್ 29 ರಂದು ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಅಂದೇ ಕೇಂದ್ರಸ್ಥಾನಕ್ಕೆ ವಾಪಸ್ಸಾಗಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.



Post a Comment

0 Comments

Ad Code

Responsive Advertisement