ಬೆಂಗಳೂರು, ಮೇ 09 (ಕರ್ನಾಟಕ ವಾರ್ತೆ) : ಬೇಸಿಗೆ ರಜೆ ಪ್ರಯುಕ್ತ ವಿದ್ಯಾರ್ಥಿಗಳು, ಪ್ರವಾಸಿಗರು, ಜನಸಾಮಾನ್ಯರು ಹಾಗೂ ಸ್ಥಳೀಯರಿಗೆ ಮೃಗಾಲಯವನ್ನು ವೀಕ್ಷಿಸಲು ಅನುವಾಗುವಂತೆ, ಮೇ 10, 2022 ಮಂಗಳವಾರದಂದು ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ ಪ್ರಕೃತಿ ಉದ್ಯಾನವನವನ್ನು ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
0 Comments