Ticker

6/recent/ticker-posts

Ad Code

Responsive Advertisement

ಡಾ||ಶ್ರೀ ಶ್ರೀ ಶಿವಕುಮಾರ ಮಹಾ ಶಿವಯೋಗಿಗಳವರ 115ನೇ ಜನ್ಮದಿನೋತ್ಸವ ಅಂಗವಾಗಿ ಗುರುವಂದನಾ ಕಾರ್ಯಕ್ರಮ

ಬಳ್ಳಾರಿ ಮೇ 11. ಬಳ್ಳಾರಿ ಜಿಲ್ಲೆಯ ಸಿರಿಗುಪ್ಪ ತಾಲೂಕು ಶಾಲಿಗನೂರು ಗ್ರಾಮದಲ್ಲಿ ಸಿದ್ದಗಂಗಾ ಮಠದ ಪರಮಪೂಜ್ಯ ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು, ಗವೀಮಠದ ಪೂಜ್ಯ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು, ಪೂಜ್ಯ ಶ್ರೀ ಅಭಿನವ ಮಹಾಂತ ಮಹಾಸ್ವಾಮಿಗಳು, ಪೂಜ್ಯ ಶ್ರೀ ನಂಜುಂಡ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಶ್ರೀ ರಾಮಲಿಂಗೇಶ್ವರ ದೇವಸ್ಥಾನದ ಉದ್ಘಾಟನಾ ಸಮಾರಂಭ ಹಾಗೂ ತ್ರಿವಿಧ ದಾಸೋಹಿ ಪದ್ಮಭೂಷಣ ಡಾ||ಶ್ರೀ ಶ್ರೀ ಶಿವಕುಮಾರ ಮಹಾ ಶಿವಯೋಗಿಗಳವರ 115ನೇ ಜನ್ಮದಿನೋತ್ಸವ ಅಂಗವಾಗಿ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ಈ ಸಂದರ್ಭದಲ್ಲಿ ಸಿರುಗುಪ್ಪ ಶಾಸಕರಾದ ಸೋಮಲಿಂಗಪ್ಪ, ಎಮ್ಮೆಲ್ಸಿ ವೈ.ಎಂ.ಸತೀಶ್, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು, ಭಕ್ತರು ಉಪಸ್ಥಿತರಿದ್ದರು.




 


Post a Comment

0 Comments

Ad Code

Responsive Advertisement