ಬಹುಮಾನ ವಿತರಣೆ : ಡಾ. ಕೆ.ಸಿ ನಾರಾಯಣ ಗೌಡ
ಮಾನ್ಯ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು, ಕರ್ನಾಟಕ ಸರ್ಕಾರ
ಮುಖ್ಯ ಅತಿಥಿಗಳು : ಬಿ.ಸಿ.ನಾಗೇಶ್
ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಸಕಾಲ ಸಚಿವರು, ಕರ್ನಾಟಕ ಸರ್ಕಾರ
ಎನ್. ಮುನಿರತ್ನ
ಮಾನ್ಯ ತೋಟಗಾರಿಕೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು,
ಕರ್ನಾಟಕ ಸರ್ಕಾರ
ಅಧ್ಯಕ್ಷತೆ:
ರಿಜ್ವಾನ್ ಅರ್ಷದ್
ಮಾನ್ಯ ಶಾಸಕರು, ಶಿವಾಜಿನಗರ ವಿಧಾನಸಭಾ ಕ್ಷೇತ್ರ
ದಿನಾಂಕ : 22-05-2022, ಭಾನುವಾರ, ಸಮಯ: ಸಂಜೆ 4.00 ಗಂಟೆಗೆ
ಸ್ಥಳ : ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣ, ಬೆಂಗಳೂರು
0 Comments