Ticker

6/recent/ticker-posts

Ad Code

Responsive Advertisement

 ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರೊಂದಿಗೆ ಮಾನ್ಯ ಮುಖ್ಯಮಂತ್ರಿ ‌ಶ್ರೀ‌ Basavaraj Bommai ಅವರು ಉನ್ನತ ಶಿಕ್ಷಣ ಇಲಾಖೆಯ ವತಿಯಿಂದ ನೃಪತುಂಗ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಿದ್ದ ನೃಪತುಂಗ ವಿಶ್ವವಿದ್ಯಾಲಯದ ಉದ್ಘಾಟನಾ ಹಾಗೂ ಶೈಕ್ಷಣಿಕ ಸಮುಚ್ಛಯದ ಶಂಕುಸ್ಥಾಪನೆ ನೆರವೇರಿಸಿದರು. ಬಳ್ಳಾರಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯವನ್ನು ವರ್ಚುವಲ್ ಆಗಿ ಉದ್ಘಾಟಿಸಿದರು.


Post a Comment

0 Comments

Ad Code

Responsive Advertisement