ಬೆಂಗಳೂರು, ಮೇ 31 (ಕರ್ನಾಟಕ ವಾರ್ತೆ) :ಜೂನ್ 10 ರಂದು ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಡಿ.ಕುಪೇಂದ್ರ ರೆಡ್ಡಿ ಅವರು ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಶಾಸಕರಾದ ಹೆಚ್.ಡಿ.ರೇವಣ್ಣ, ಎ.ಟಿ.ರಾಮಸ್ವಾಮಿ, ತಿಪ್ಪೇಸ್ವಾಮಿ ಹಾಗೂ ಇತರರು ಉಪಸ್ಥಿತರಿದ್ದರು.
0 Comments