Ticker

6/recent/ticker-posts

Ad Code

Responsive Advertisement

ಶ್ರೀ ಚಾಮರಾಜೇಂದ್ರ ಮೃಗಾಲಯ ಸಾರ್ವಜನಿಕರ ವೀಕ್ಷಣೆಗೆ ಮುಕ್ತ

ಬೆಂಗಳೂರು ಮೇ 30  (ಕರ್ನಾಟಕ ವಾರ್ತೆ) :ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ ಪ್ರಕೃತಿ ಉದ್ಯಾನವನವನ್ನು, ಬೇಸಿಗೆ ರಜೆ ಇರುವ ಪ್ರಯುಕ್ತ ವಿದ್ಯಾರ್ಥಿಗಳು, ಪ್ರವಾಸಿಗರು, ಜನಸಾಮಾನ್ಯರು ಹಾಗೂ ಸ್ಥಳೀಯರು ಮೃಗಾಲಯವನ್ನು ವೀಕ್ಷಿಸಲು ಅನುಕೂಲವಾಗುವಂತೆ ದಿನಾಂಕ: 31-05-2022ರ ಮಂಗಳವಾರದಂದು ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


Post a Comment

0 Comments

Ad Code

Responsive Advertisement