Ticker

6/recent/ticker-posts

Ad Code

Responsive Advertisement

Flash News: ಮಳೆ ಅನಾಹುತ, ಹವಾಮಾನ ಇಲಾಖೆ ಮುನ್ಸೂಚನೆ ಇದ್ದರೂ ನಿರ್ಲಕ್ಷ್ಯ ಮಾಡಿದ ರಾಜ್ಯ ಸರಕಾರ: ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ನಗರದಲ್ಲಿ ಮಳೆಪೀಡಿತ ಪ್ರದೇಶಗಳಿಗೆ ನಾಳೆಯಿಂದ ಭೇಟಿ ನೀಡಿ ಜನರ ನೆರವಿಗೆ ಧಾವಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಅಲ್ಲದೆ, ಮಳೆಯಿಂದ ಸಂತ್ರಸ್ತರಾದ ಜನರ ನೆರವಿಗೆ ಧಾವಿಸಿ, ಅವರಿಗೆ ಅಗತ್ಯ ಸಹಾಯವನ್ನು ಮಾಡಲಾಗುವುದು ಎಂದು ಅವರು ಪ್ರಕಟಿಸಿದರು.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಮಳೆ ಅನಾಹುತದ ಬಗ್ಗೆ ಪಕ್ಷದ ಮುಖಂಡರ ಜೊತೆ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು ಅವರು. ಮಳೆ ಅನಾಹುತದ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ಇದ್ದರೂ ಸರ್ಕಾರ ಗಮನ ಹರಿಸಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Varthajala daily, Bengaluru

Post a Comment

0 Comments

Ad Code

Responsive Advertisement