ಬಳ್ಳಾರಿ ಏ 21. ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಬಳ್ಳಾರಿಯ ಇನ್ನೆರವೀಲ್ ಸಂಸ್ಥೆಯು ಅಲ್ಲಿನ ಬಂಧಿಗಳಿಗೆ ಉಚಿತವಾಗಿ ನೇತ್ರ ತಪಾಸಣ ಶಿಬಿರವನ್ನು ಹಮ್ಮಿಕೊಂಡು ಸುಮಾರು ಐವತ್ತು ಬಂಧಿಗಳಿಗೆ ಉಚಿತವಾಗಿ ಕನ್ನಡಕಗಳನ್ನು ವಿತರಿಸಲಾಗಿತು. ಈ ಕಾರ್ಯಕ್ರಮದಲ್ಲಿ ಕಾರಾಗೃಹದ ಅಧ್ಯಕ್ಷರು ಮಲ್ಲಿಕಾರ್ಜುನ ಗೌಡ, ನೀಮ ಒಪ್ಶಕಲ್ಸ್ನ ಮಾಲಿಕರಾದ ಆದ ಕಲೀಂ ರವರು, ಇನ್ನೆರವೀಲ್ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ರೂಪಶ್ರೀ ದೀಪಕ್, ಕಾರ್ಯದರ್ಶಿ ಶ್ರೀಮತಿ ಸಿಂಧು ಕಿರಣ್, ಅನಿತ ಜೈನ್ ಹಾಗೂ ಇನ್ನಿತರ ಸದಸ್ಯರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

0 Comments