ಬಳ್ಳಾರಿ ಮೇ 08. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಗ್ರಾಮದ ಪ್ರಿಯದರ್ಶಿನಿ ಹೋಟೆಲ್‍ನಲ್ಲಿ ಬಳ್ಳಾರಿ ಜಿಲ್ಲಾ ಕಾರ್ಯಕಾರಣಿ ಸಭೆಯ ಕೋರ್ ಕಮಿಟಿ ಸಭೆಯನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾಧ್ಯಕ್ಷರಾದ ಗೋನಾಳು ಮುರಹರಗೌಡ ರವರು, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಶ್ರೀರಾಮುಲು, ಬಳ್ಳಾರಿ ನಗರ ಶಾಸಕ ಸೋಮಶೇಖರರೆಡ್ಡಿ, ಸಿರುಗುಪ್ಪ ಶಾಸಕ ಸೋಮಲಿಂಗಪ್ಪ, ವಿಧಾನ ಪರಿಷತ್ ಸದಸ್ಯ ವೈ ಎಂ ಸತೀಶ್, ವಿಭಾಗ ಪ್ರಭಾವಿಗಳಾದ ಸಿದ್ದೇಶ್ ಯಾದವ್, ಸಂಘಟನಾ ವಿಭಾಗದ ಪ್ರಭಾರಿ ಪೂಜಪ್ಪ, ಸಹ ಪ್ರಬಾರಿಗಳಾದ ಚಂದ್ರಶೇಖರ ಹಲಗೇರಿ ಪಾಟಿಲ್, ಕೋರ್ ಕಮಿಟಿ ಸದಸ್ಯರಾದ ರಾಮಲಿಂಗಪ್ಪ, ವಿರುಪಾಕ್ಷ ಗೌಡ, ರಾಜ್ಯ ರೈತ ಮೋರ್ಚಾ ಪ್ರಧಾನ ಕಆರ್ಯದರ್ಶಿ ಗುರುಲಿಂಗನಗೌಡ, ಬಳ್ಳ್ಳಾರಿ ಜಿಲ್ಲಾ ಬಿಜೆಪಿ ಮಾಧ್ಯಮ ಸಹ ಸಂಚಾಲಕರು ರಾಜೀವ್ ತೊಗರಿ, ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಮೋಕ, ಬಳ್ಳಾರಿ ಪಾಲಿಕೆ ಸದಸ್ಯ ಕೆ.ಎಸ್.ಅಶೋಕ್ ಕುಮಾರ್, ಶಿವಶಂಕರರೆಡ್ಡಿ ಉಪಸ್ಥಿತರಿದ್ದರು.

0 Comments