Ticker

6/recent/ticker-posts

Ad Code

Responsive Advertisement

ರಸ್ತೆ ಗುಂಡಿಗಳಿಗೆ ಪೂಜೆ ಮಾಡಿ ಸರ್ಕಾರದ ಗಮನ ಸೆಳೆದ ಆಮ್ ಆದ್ಮಿ ಪಕ್ಷ


ನಗರದ ಮಹದೇವಪುರ ವಿಧಾನಸಭಾ ಕ್ಷೇತ್ರದ ಬೆಳ್ಳಂದೂರು ವಾರ್ಡಿನಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯ ಕರ್ತರು ಇಂದು ಬೆಳಿಗ್ಗೆ ರಸ್ತೆ ಗುಂಡಿಗಳಿಗೆ ಪೂಜೆ ಮಾಡಿ ಸರ್ಕಾರದ ಗಮನ ಸೆಳೆದರು. 



ಪಕ್ಷದ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಶೋಕ್ ಮತ್ಯುಂಜಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ  ಕಲ್ಲಪ್ಪ ಅಕ್ಕೋಜಿ ,ಮನೋಹರ್ ರೆಡ್ಡಿ , ಜಗದೀಶ್ ಶೆಟ್ಟಿ, ಗುಂಜನ್, ಕಾಳಯ್ಯ, ವೀಣಾ, ಸತೀಶ್ ಸೇರಿದಂತೆ ಅನೇಕ ಕಾರ್ಯಕರ್ತರುಗಳು ಭಾಗವಹಿಸಿದ್ದರು.

Post a Comment

0 Comments

Ad Code

Responsive Advertisement