Ticker

6/recent/ticker-posts

Ad Code

Responsive Advertisement

ಭಾರತೀಯ ಜನತಾ ಪಕ್ಷದ ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್ ಸಿರೋಯ ನಾಮಪತ್ರ ಸಲ್ಲಿಕೆ

ಬೆಂಗಳೂರು, ಮೇ 31, ( ಕರ್ನಾಟಕ ವಾರ್ತೆ )  :ಜೂನ್ 10 ರಂದು ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಮೂರನೇ  ಅಭ್ಯರ್ಥಿಯಾಗಿ  ಲೆಹರ್ ಸಿಂಗ್ ಸಿರೋಯ ಅವರು  ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ  ಸಚಿವರಾದ  ಆರ್.ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಉಪಸ್ಥಿತರಿದ್ದರು.

ಎರಡನೇ ಪ್ರತಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಸಚಿವರಾದ ಮಾಧುಸ್ವಾಮಿ ಹಾಗೂ ಶಾಸಕರಾದ ಕೃಷ್ಣಪ್ಪ  ಅವರು ಉಪಸ್ಥಿತರಿದ್ದರು.


Post a Comment

0 Comments

Ad Code

Responsive Advertisement