Ticker

6/recent/ticker-posts

Ad Code

Responsive Advertisement

ವಿದ್ಯಾರ್ಥಿನಿಯರಿಗೆ ಸ್ಕಾಲರ್‍ಶಿಪ್ ವಿತರಿಸಿದ ಮಲಬಾರ್ ಚಾರಿಟೇಬಲ್ ಟ್ರಸ್ಟ್

ಬಳ್ಳಾರಿ ಮೇ 16. ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನವರ ಚಾರಿಟಬಲ್ ಟ್ರಸ್ಟ್ ವತಿಯಿಂದ ಕಾಲೇಜಿನ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ಚೆಕ್ ವಿತರಣೆಯ ಸಮಾರಂಭವನ್ನು ಏರ್ಪಡಿಸಿದ್ದರು. ಈ ಸಂದರ್ಭದಲ್ಲಿ ಅತಿಥಿಗಳಾಗಿರುವ ಕುರುಗೋಡು ತಾಲೂಕಿನ ತಹಸೀಲ್ದಾರ್ ಕೆ.  ರಾಘವೇಂದ್ರ ರಾವ್, ಶ್ರೀಮತಿ ಕೆ ವಿ ನಿರ್ಮಲ, (ಕಾರ್ಯ ನಿರ್ವಾಹಕ ಅಧಿಕಾರಿಗಳು ತಾಲೂಕು ಪಂಚಾಯತಿ) ಹಾಗೂ ಶ್ರೀ ಪರುಶುರಾಮ, (ಮುಖ್ಯ ಅಧಿಕಾರಿಗಳು ಪುರಸಭೆ ಕುರುಗೋಡು), ಡಾ. ಎಚ್ ರಾಮಕೃಷ್ಣ .(ಪ್ರಾಂಶುಪಾಲರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕುರುಗೋಡು) ಮತ್ತು ಮಲಬಾರನ ಸಿಬ್ಬಂದಿ ವರ್ಗ ಉಪಸ್ಥಿತಿ ಇದ್ದರು.



 

Post a Comment

0 Comments

Ad Code

Responsive Advertisement