ಬೆಂಗಳೂರು, ಮೇ 07 (ಕರ್ನಾಟಕ ವಾರ್ತೆ) : ಮಾನ್ಯ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ನಾಗರಾಜು (ಎಂ.ಟಿ.ಬಿ) ಅವರು ಮೇ 8ರಂದು ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿರುವರು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
0 Comments