Ticker

6/recent/ticker-posts

Ad Code

Responsive Advertisement

ವೀಣಾ ವಾದನ

 ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಮೇ 19, ಗುರುವಾರ ಸಂಜೆ 7-30ಕ್ಕೆ ಶ್ರೀಮತಿ ಸಹನಾ ಶ್ರೀವತ್ಸ ಇವರಿಂದ " _ವೀಣಾವಾದನ_ " ಕಾರ್ಯಕ್ರಮ ಏರ್ಪಡಿಸಿದೆ. ಮೃದಂಗ : ಶ್ರೀ ಆರ್. ವಿಶ್ವನಾಥ್. 

ಕಾರ್ಯಕ್ರಮ ನಡೆಯುವ ಸ್ಥಳ :

ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-41

ಸರ್ವರಿಗೂ ಆದರದ ಸುಸ್ವಾಗತ


Post a Comment

0 Comments

Ad Code

Responsive Advertisement