ಬೆಂಗಳೂರು ಜಯ ನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ದಿನಾಂಕ ಮೇ 26, ಗುರುವಾರ ಸಂಜೆ 7-30ಕ್ಕೆ ಡಾ|| ಎಂ. ಆರ್. ಕೃಷ್ಣಮೂರ್ತಿ ಅವರ ಶಿಷ್ಯರಾದ ಶ್ರೀಮತಿ ಸುನಿತಾ ಮೋಹನರಾಜು ಮತ್ತು ಕು|| ಜಾಜಿ ರಾಜು ಇವರಿಂದ "ಭರತನಾಟ್ಯ" ಕಾರ್ಯಕ್ರಮ ಏರ್ಪಡಿಸಿದೆ.
ಕಾರ್ಯಕ್ರಮ ನಡೆಯುವ ಸ್ಥಳ :
ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-560041
-------------------------------
ಸರ್ವರಿಗೂ ಆದರದ ಸುಸ್ವಾಗತ

0 Comments