ಬಳ್ಳಾರಿ ಏ 22. ಬಳ್ಳಾರಿ ನಗರದ ವ್ಯಾಪ್ತಿಯಲ್ಲಿ ಬರುವ ಹಾವಂಭವಿಯ ಅಶೋಕ್ ನಗರದಲ್ಲಿ ಮೆಗಾ ಮೆಡೋಸ್ ಆಯೋಜಿಸಿದ್ದ ಪ್ರೈಡ್ ಹೋಮ್ಸ್ ಅಪಾಟ್ರ್ಮೆಂಟ್ ಭೂಮಿ ಪೂಜೆಯನ್ನು ಬಳ್ಳಾರಿ ಗ್ರಾಮಾಂತರ ಜನಪ್ರಿಯ ಶಾಸಕರಾದ ಬಿ.ನಾಗೇಂದ್ರ ರವರು ನೆರವೇರಿಸುವ ಮೂಲಕ ಈ ಯೋಜನೆ ಯಶಸ್ವಿಯಾಗಲಿ ಎಂದು ಪ್ರಾರ್ಥಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಶ್ರೀಮತಿ ರಾಜೇಶ್ವರಿ ಸುಬ್ಬರಾಯ್ಡು, ಮಾಜಿ ಶಾಸಕರಾದ ಅನಿಲ್ ಲಾಡ್, ಕಾಂಗ್ರೆಸ್ ಮುಖಂಡ ಸುಬ್ಬರಾಯ್ಡು ಸೇರಿದಂತೆ ಇನ್ನೂ ಅನೇಕ ಕಾಂಗ್ರೆಸ್ ಮುಖಂಡರಾದ ಉಪಸ್ಥಿತರಿದ್ದರು.

0 Comments