Ticker

6/recent/ticker-posts

Ad Code

Responsive Advertisement

ಸಂಜೀವಿನಿ ವೀರಾಂಜನೇಯ ಸ್ವಾಮಿ - ಶಿರಡಿ ಸಾಯಿಬಾಬಾ ದೇವಾಲಯಕ್ಕೆ ವಸತಿ ಸಚಿವ ಸೋಮಣ್ಣ ಭೇಟಿ

 ಶ್ರೀ ಕ್ಷೇತ್ರ ಬೇಲಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಶಿವರುದ್ರ ಮಹಾಸ್ವಾಮಿಗಳವರು ಮತ್ತು ವಿಜಯನಗರದ ಶ್ರೀ ಆದಿಚುಂಚನಗಿರಿಯ ಶ್ರೀ ಶ್ರೀ ಸೌಮ್ಯನಾಥ ಮಹಾಸ್ವಾಮಿಗಳವರ ದಿವ್ಯಸಾನಿಧ್ಯದಲ್ಲಿ, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಡಾ॥ ರಾಜ್ ಕುಮಾರ್ ವಾರ್ಡಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ಸಂಜೀವಿನಿ ವೀರಾಂಜನೇಯ ಸ್ವಾಮಿ ಹಾಗೂ ಶ್ರೀ ಶಿರಡಿ ಸಾಯಿಬಾಬಾ ದೇವಾಲಯಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆಯಲಾಯಿತು.





ಈ ಸಂದರ್ಭದಲ್ಲಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಆ ದೇವೇಗೌಡರು, ಬಿಬಿಎಂಪಿ ಮಾಜಿ ಸದಸ್ಯರು, ಮುಖಂಡರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Post a Comment

0 Comments

Ad Code

Responsive Advertisement