Ticker

6/recent/ticker-posts

Ad Code

Responsive Advertisement

ಶೇಷಾದ್ರಿಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠ: ಬೃಂದಾವನಕ್ಕೆ "ಗಂಧ ಲೇಪನ" ಅಲಂಕಾರ"

ಬೆಂಗಳೂರಿನ ಶೇಷಾದ್ರಿಪುರದ ಪ್ಲಾಟ್ ಫಾರಂ ರಸ್ತೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮೇ 3ರಂದು ಅಕ್ಷಯ ತೃತೀಯ ಪ್ರಯುಕ್ತ ಶ್ರೀ ರಾಘವೇಂದ್ರ ಸ್ವಾಮಿಗಳ ಮತ್ತು ಶ್ರೀ ಸುಶಮೀಂದ್ರತೀರ್ಥ ಶ್ರೀಪಾದಂಗಳವರ ಬೃಂದಾವನಕ್ಕೆ ಫಲ-ಪಂಚಾಮೃತ ಅಭಿಷೇಕ, ಗಂಧ ಲೇಪನ ಅಲಂಕಾರ, ವಾಯುಸ್ತುತಿ ಪಾರಾಯಣ, ಶ್ರೀ ರಾಘವೇಂದ್ರ ಸ್ತೋತ್ರ ಪಾರಾಯಣ,  ಶ್ರೀ ಸುಶಮೀಂದ್ರ ಭಜನಾ ಮಂಡಳಿಯ ಸದಸ್ಯರಿಂದ ಭಜನೆ, ರಥೋತ್ಸವ, ಕನಕಾಭಿಷೇಕ, ಮಹಾಮಂಗಳಾರತಿ ಕಾರ್ಯಕ್ರಮಗಳು ಜರುಗಿದವು.



Post a Comment

0 Comments

Ad Code

Responsive Advertisement