Ticker

6/recent/ticker-posts

Ad Code

Responsive Advertisement

"ವಿದ್ವದ್ಗೋಷ್ಟೀ" ಕಾರ್ಯಕ್ರಮ

ಶ್ರೀ ವ್ಯಾಸಮಧ್ವ ಸಂಶೋಧನಾ ಪ್ರತಿಷ್ಠಾನದ ವತಿಯಿಂದ ಜೂನ್ 1, ಬುಧವಾರ ಸಂಜೆ 6 ಗಂಟೆಗೆ, ಶ್ರೀಮದಾನಂದ ತೀರ್ಥಭಗವತ್ಪಾದಾಚಾರ್ಯ ಪ್ರಣೀತ "ಮಹಾಭಾರತ ತಾತ್ಪರ್ಯ ನಿರ್ಣಯ" ಕೃತಿ"ಯನ್ನು ಕುರಿತು ವಿದ್ವದ್ಗೋಷ್ಟೀ ಕಾರ್ಯಕ್ರಮ ಏರ್ಪಡಿಸಿದೆ. 


ಈ ಸಮಾರಂಭದ ಉದ್ಘಾಟನೆ ಹಾಗೂ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ಪೇಜಾವರ ಮಠದ ಪರಮಪೂಜ್ಯ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು ವಹಿಸಲಿದ್ದು ಹಾಗೂ ಈ ಸಮಾರಂಭದಲ್ಲಿ ಪೂರ್ಣಪ್ರಜ್ಞ ವಿದ್ಯಾಪೀಠದ ಅನೇಕ ವಿದ್ವಾಂಸರು ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಆಯೋಜಕರೂ ಶ್ರೀ ವ್ಯಾಸಮಧ್ವ ಸಂಶೋಧನಾ ಪ್ರತಿಷ್ಠಾನದ ನಿರ್ದೇಶಕರೂ ಆಗಿರುವ ಡಾ|| ವ್ಯಾಸನಕೆರೆ ಪ್ರಭಂಜನಾಚಾರ್ಯ ಅವರು ತಿಳಿಸಿದ್ದಾರೆ.

 ಸ್ಥಳ : 91/27, 'ಪಾಜಕ',   3ನೇ ಅಡ್ಡರಸ್ತೆ, ಹನುಮಂತನಗರ, ಬೆಂಗಳೂರು-560019

Post a Comment

0 Comments

Ad Code

Responsive Advertisement