ಬಳ್ಳಾರಿ ಮೇ 22. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಶ್ರೀ ಅಭಯ ಆಂಜನೇಯ ದೇವಸ್ಥಾನದಲ್ಲಿ ಎಸ್.ಸಿ ಮೋರ್ಚಾ ಕಾರ್ಯಕಾರಣಿ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಿರುಗುಪ್ಪ ತಾಲೂಕಿನ ಜನಪ್ರಿಯ ಶಾಸಕರಾದ ಎಂ.ಎಸ್ ಸೋಮಲಿಂಗಪ್ಪ ನವರು ಹಾಗೂ ಎಸ್.ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಬಸವರಾಜ್ ನಾಯಕ್,ಜಿಲ್ಲಾಧ್ಯಕ್ಷರಾದ ಮುರಾರಿಗೌಡ,ಅನಿಲ್ ನಾಯಕ್, ಬಿಜೆಪಿ ತಾಲೂಕು ಅಧ್ಯಕ್ಷರಾದ ಆರ್.ಸಿ ಪಂಪನಗೌಡ , ಎಸ್.ಸಿ ಮೋರ್ಚಾ ಜಿಲ್ಲಾಧ್ಯಕ್ಷರಾದ ಮೈಕೆಲಿ ವೀರೇಶ್, ಹಾಗೂ ಎಸ್.ಸಿ ಮೋರ್ಚಾ ತಾಲೂಕ ಅಧ್ಯಕ್ಷರು ಜ್ಯೋತಿ ಬೆಳಗುವುದರ ಮುಖಾಂತರ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ಎಸ್.ಸಿ ಮೋರ್ಚಾ ಪದಾಧಿಕಾರಿಗಳು ಮತ್ತು ಮುಖಂಡರು, ದೇವು ನಾಯಕ್ ನಡವಿ ಭಾರತೀಯ ಜನತಾ ಪಾರ್ಟಿ ಮಾಧ್ಯಮ ಪ್ರಮುಖರು ಸಿರುಗುಪ್ಪ ಮಂಡಲ,ಕಾರ್ಯಕರ್ತರು,ಇನ್ನಿತರರು ಭಾಗವಹಿಸಿದ್ದರು.
.jpg)
0 Comments