Ticker

6/recent/ticker-posts

Ad Code

Responsive Advertisement

" ಹರಿದಾಸವಾಣಿ "

 ಜಯನಗರ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಜೂನ್ 2, ಗುರುವಾರ ಸಂಜೆ 7-30ಕ್ಕೆ ಕು|| ಚಂದನಾ ಮುರಳೀಧರ್ ಇವರಿಂದ "ಹರಿದಾಸವಾಣಿ" ಕಾರ್ಯಕ್ರಮ ಏರ್ಪಡಿಸಿದೆ. ವಾದ್ಯ ಸಹಕಾರ : ಶ್ರೀ ಶ್ರೀನಿವಾಸ ಕಾಖಂಡಕಿ (ತಬಲ), ಶ್ರೀ ಅಮಿತ್ ಶರ್ಮಾ (ಕೀ-ಬೋಡ್೯). ಸ್ಥಳ  : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು

ಸರ್ವರಿಗೂ ಆದರದ ಸುಸ್ವಾಗತ

Post a Comment

0 Comments

Ad Code

Responsive Advertisement