Ticker

6/recent/ticker-posts

Ad Code

Responsive Advertisement

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿ .ಎಸ್. ಷಡಾಕ್ಷರಿ ಅವರಿಗೆ ಅಭಿನಂದನೆ

 ಬೆಂಗಳೂರು, ಮೇ 25,  (ಕರ್ನಾಟಕ ವಾರ್ತೆ) : ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತರ ಹುದ್ದೆಯಲ್ಲಿ ಸ್ಥಿರೀಕರಣ ಮಾಡಿಕೊಟ್ಟ ಕರ್ನಾಟಕ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ .ಎಸ್. ಷಡಾಕ್ಷರಿ ರವರಿಗೆ ವಾಣಿಜ್ಯ ತೆರಿಗೆ ಇಲಾಖೆಯಿಂದ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಪ್ರತಿನಿಧಿಗಳಾದ ಕೇಂದ್ರ ಸಂಘದ ಹಿರಿಯ ಉಪಾಧ್ಯಕ್ಷರಾದ ಬಸವರಾಜು.ಎಸ್ ಮತ್ತು ಕೇಂದ್ರ ಸಂಘದ ಸಂಘಟನಾ ಕಾರ್ಯದರ್ಶಿಗಳಾದ ಕೆ.ಎನ್.ನವೀನ ಮತ್ತು ಕೇಂದ್ರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.


Post a Comment

0 Comments

Ad Code

Responsive Advertisement