ಬಳ್ಳಾರಿ ಏ 22.ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ವಿಧಾನಸಭೆಯ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾದ ರಾಜು ನಾಯಕ್ ಅವರು ಕಾಂಗ್ರೆಸ್ ಪಕ್ಷದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆಯಲ್ಲಿ ಸುಮಾರು ಅರ್ಧ ತಾಸು ಕಾಂಗ್ರೆಸ್ ಪಕ್ಷದ ಇತಿಹಾಸ ಮತ್ತು ಈ ದೇಶದ ಮೂಲನಿವಾಸಿಗಳ ಕುರಿತು, ಮುಂದಿನ ದಿನಮಾನಗಳಲ್ಲಿ ಪಕ್ಷದ ರಾಜಕೀಯ ವಿಷಯಗಳನ್ನು ಚರ್ಚಿಸಿದರು.

0 Comments