ಬೆಂಗಳೂರಿನ ಜಯ ನಗರದ 5 ನೇ ಬಡಾವಣೆಯ ಶ್ರೀಗುರು ರಾಯರ ಸನ್ನಿಧಿಯಲ್ಲಿ ಪರಮ ಪೂಜ್ಯ 108 ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಘನ ಅಧ್ಯಕ್ಷತೆಯಲ್ಲಿ ಶ್ರೀ ಗುರು ಸಾರ್ವಭೌಮ ಸಂಸ್ಕೃತ ವಿದ್ಯಾಪೀಠದ ವಿದ್ಯಾರ್ಥಿಗಳಿಗೆ ಶಾಸ್ತ್ರೀಯ ಪರೀಕ್ಷೆಗಳು ವಿದ್ವಾಂಸರೊಂದಿಗೆ ನೆರವೇರಿತು ಈ ಸಂದರ್ಭದಲ್ಲಿ ಶ್ರೀಪಾದರ ಪೂರ್ವಾಶ್ರಮದ ತಂದೆಯ ವರಾದ ಡಾ//ಪಂಡಿತ ಕೇಸರಿ ರಾಜಾ ಎಸ್ ಗಿರಿ ಆಚಾರ್ಯರು ಉಪಸ್ಥಿತರಿದ್ದರು ಹಾಗೂ ಇತರ ವಿದ್ವಾಂಸರು ಭಾಗವಹಿಸಿದ್ದರು ಎಂದು ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್ , ಕೆ ವಾದೀಂದ್ರಾಚಾರ್ಯರು ತಿಳಿಸಿದರು

0 Comments