Ticker

6/recent/ticker-posts

Ad Code

Responsive Advertisement

Flash News: ನಮ್ಮ ಪಕ್ಷ ಡ್ಯಾಮೇಜ್ ಆಗಿದೆ, ಮುಂದೆ ಸರಿ ಮಾಡುವುದು ಹೇಗೆ ಅನ್ನೋದು ಗೊತ್ತು: ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ನಾನು ಅಧಿಕಾರದಲ್ಲಿ ಇದ್ದೆ. ಆದರೆ ಅಧಿಕಾರ ಮಾಡಿದ್ದು ಯಾರೋ. ಎರಡು ವರ್ಷದಿಂದ ಪಾಲಿಕೆ ಚುನಾವಣೆ ನಡೆಸಿಲ್ಲ. ಬೆಂಗಳೂರು ಬಗ್ಗೆ ನಾನು ಸಭೆ ಮಾಡುವ ಹಾಗಿರಲಿಲ್ಲ. ಮಾಡಿದರೆ ನೀವ್ಯಾರು ಮಾಡೋಕೆ ಅಂದ್ರು ಮಹಾನಾಯಕರು. ಇಲ್ಲಿನ ಎಂಪಿಗಳು ಏನ್ ಮಾಡ್ತಾ ಇದ್ದಾರೆ. ಇಲ್ಲಿನ ಸಮಸ್ಯೆ ಬಿಟ್ಟು ಅಲ್ಲೆಲ್ಲೋ ಹೋಗಿ ಮಾತಾಡ್ತಾರೆ ಎಂದು ಹೇಳಿದರು.

Varthajala daily, Bengaluru

Post a Comment

0 Comments

Ad Code

Responsive Advertisement