Ticker

6/recent/ticker-posts

Ad Code

Responsive Advertisement

TELENGANA CM ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ - ಮಾಜಿ ಪ್ರಧಾನ ಮಂತ್ರಿ ದೇವೇಗೌಡರ ನಿವಾಸಕ್ಕೆ ಭೇಟಿ

ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಇಂದು ಮಾಜಿ ಪ್ರಧಾನ ಮಂತ್ರಿ  ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭ. ಕೆಸಿಆರ್  ಅವರನ್ನು ಮಾಜಿ ಮುಖ್ಯಮಂತ್ರಿ  ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯ ಯುವ ಅಧ್ಯಕ್ಷ  ನಿಖಿಲ್ ಕುಮಾರಸ್ವಾಮಿ ಅವರು ಬರಮಾಡಿಕೊಂಡರು.






Post a Comment

0 Comments

Ad Code

Responsive Advertisement