Ticker

6/recent/ticker-posts

Ad Code

Responsive Advertisement

ಬಳ್ಳಾರಿಯಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ 513ನೇ ಜಯಂತಿ ಆಚರಣೆ

ಬಳ್ಳಾರಿ,ಜೂ.28: ಬಳ್ಳಾರಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದದ ಸಾಂಸ್ಕøತಿಕ ಸಮುಚ್ಛಯ ಆವರಣದ ಹೊಂಗಿರಣದ ಸಭಾಂಗಣದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಅವರ 513ನೇ ಜಯಂತಿಯನ್ನು ಆಚರಿಸಲಾಯಿತು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪಿ.ಸಿದ್ಧಲಿಂಗೇಶ್ ರಂಗಣ್ಣನವರ್ ಅವರು ನಾಡಪ್ರಭು ಶ್ರೀ ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಿ, ಎಲ್ಲರಿಗೂ ಜಯಂತಿಯ ಶುಭಾಷಯಗಳನ್ನು ಕೋರಿದರು. ಈ ಸಂದರ್ಭದಲ್ಲಿ ಕಚೇರಿಯ ಸಿಬ್ಬಂದಿ ವರ್ಗದವರು ಮತ್ತು ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಇದ್ದರು.


 

Post a Comment

0 Comments

Ad Code

Responsive Advertisement