Ticker

6/recent/ticker-posts

Ad Code

Responsive Advertisement

ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಧನ್ಯವಾದ ...!

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿದ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದ ಹಿನ್ನೆಲೆಯಲ್ಲಿ, ಈ ಯಶಸ್ಸಿಗೆ ಕಾರಣೀಭೂತರಾದ ಯೋಗಪಟುಗಳು, ನಾಗರಿಕರು, ಅಧಿಕಾರಿಗಳು, ಜನಪ್ರತಿನಿಧಿಗಳು, ಮಾಧ್ಯಮ ಮಿತ್ರರು, ಸೇರಿದಂತೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಇಂದು ಮೈಸೂರಿನಲ್ಲಿ ಸಭೆ ಕರೆದು ಧನ್ಯವಾದಗಳನ್ನು ತಿಳಿಸಿ ಎಲ್ಲರಿಗೂ ಹೋಳಿಗೆ ಊಟದ ವ್ಯವಸ್ಥೆ ಮಾಡಲಾಯಿತು.

ಪತ್ರಿಕಾಗೋಷ್ಠಿಯಲ್ಲಿ ನಮ್ಮೊಂದಿಗೆ ಸಂಸದ ಪ್ರತಾಪ್ ಸಿಂಹ, ಶಾಸಕ ರಾಮದಾಸ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಪೊಲೀಸ್ ಕಮಿಷನರ್ ಚಂದ್ರಗುಪ್ತ, ಪಾಲಿಕೆ ಆಯುಕ್ತ ಲಕ್ಷ್ಮಿಕಾಂತ್ ರೆಡ್ಡಿ, ಜಿಪಂ ಸಿಇಒ ಪೂರ್ಣಿಮಾ ಸೇರಿದಂತೆ ನಾನಾ ನಿಗಮ ಮಂಡಳಿ ಅಧ್ಯಕ್ಷರು, ಅಧಿಕಾರಿಗಳು ಉಪಸ್ಥಿತರಿದ್ದರು.



Post a Comment

0 Comments

Ad Code

Responsive Advertisement