ಬೆಂಗಳೂರು ಫೆಬ್ರವರಿ 25,2022: ಗೌರವಾನ್ವಿತ ರಾಷ್ಟ್ರಪತಿ ಶ್ರೀ ರಾಮನಾಥ್ ಕೋವಿಂದ್ ಮತ್ತು ಅವರ ಪತ್ನಿ ಶ್ರೀಮತಿ ಸವಿತಾ ಕೋವಿಂದ್ ಅವರು ಎರಡು ದಿನಗಳ ಭೇಟಿಗಾಗಿ ಇಂದು ಬೆಳಿಗ್ಗೆ ಬೆಂಗಳೂರಿಗೆ ಆಗಮಿಸಿದರು.
ವಿಶೇಷ ವಿಮಾನದಲ್ಲಿ ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಶ್ರೀ ರಾಮನಾಥ್ ಕೋವಿಂದ್ ಮತ್ತು ಪತ್ನಿ ಸವಿತಾ ಕೋವಿಂದ್ ಅವರನ್ನು ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಪ್ರತಾಪ್ ರೆಡ್ಡಿ, ಜಿಲ್ಲಾಧಿಕಾರಿ ಜೆ ಮಂಜುನಾಥ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.
President Ramnath Kovind arrives in Bengaluru; Karnataka Governor welcomed him
Bengaluru June 13,2022: President of India Shri Ram Nath Kovind accompanied by Savita Kovind arrived on a 2 day visit to Bengaluru on Monday.
Karnataka Governor Shri Thaawarchand Gehlot received the President at the HAL Airport, Bengaluru. Chief minister Basavaraj Bommai, Chief Secretary Vanditha Sharma, Police Commissioner Pratap Reddy, DC J Manjunath and other dignitaries were present.


0 Comments