Ticker

6/recent/ticker-posts

Ad Code

Responsive Advertisement

ಬಿ.ಪಿ.ಎಸ್.ಸಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಪೂರ್ವ ಸಾಧನೆ- ಶುಭ ಕೋರಿದ ಆಡಳಿತ ಮಂಡಳಿ

ಬಳ್ಳಾರಿ ಜೂನ್ 19. 2021-22 ನೇ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಬಸವರಾಜೇಶ್ವರಿ ಪಬ್ಲಿಕ್ ಸ್ಕೂಲ್ ಅಂಡ್ ಕಾಲೇಜಿನಲ್ಲಿ ಉತ್ತಮ ಫಲಿತಾಂಶದೊಂದಿಗೆ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ ಎಂದು, ಈ ವಿಷಯವನ್ನು ತಿಳಿಸಲು ಹರ್ಷವಾಗುತ್ತದೆ ಎಂದು ಆಡಳಿತ ಮಂಡಳಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ವಿಜ್ಞಾನ ವಿಭಾಗದಿಂದ ಭಾವನಾ ಪಾಟೀಲ್ ಶೇ. 94.33 ಹಾಗೂ ವಾಣಿಜ್ಯ ವಿಭಾಗದಿಂದ ನಹಲ್ ಎಸ್ ಜೈನ್ (DIST TOPPER) ಶೇ. 98.16 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮರಾಗಿದ್ದಾರೆ. ಒಟ್ಟು ನಮ್ಮ ಕಾಲೇಜಿನಿಂದ 51 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ ಒಟ್ಟು 28 ವಿದ್ಯಾರ್ಥಿಗಳು 100ಕ್ಕೆ 100 ಅಂಕಗಳನ್ನು ಪಡೆದು ಕಾಲೇಜಿನ ಕೀರ್ತಿಗೆ ಪಾತ್ರರಾಗಿದ್ದಾರೆ. ಇವರಿಗೆಲ್ಲರಿಗೂ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಶುಭಾಶಯಗಳನ್ನು ಕೋರಿದ್ದಾರೆ.



 

Post a Comment

0 Comments

Ad Code

Responsive Advertisement