Ticker

6/recent/ticker-posts

Ad Code

Responsive Advertisement

ಪೌರಾಡಳಿತ ಸಚಿವರ ಪ್ರವಾಸ

ಬೆಂಗಳೂರು, ಜೂನ್ 22 (ಕರ್ನಾಟಕ ವಾರ್ತೆ) : ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ನಾಗರಾಜು (ಎಂ.ಟಿ.ಬಿ.) ಅವರು ಜೂನ್ 23 ರಂದು ತುಮಕೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಅಂದೇ ಕೇಂದ್ರಸ್ಥಾನಕ್ಕೆ ಆಗಮಿಸಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


Post a Comment

0 Comments

Ad Code

Responsive Advertisement