Ticker

6/recent/ticker-posts

Ad Code

Responsive Advertisement

" ಭರತನಾಟ್ಯ ಪ್ರದರ್ಶನ "

ಜಯನಗರ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಜೂನ್ 9, ಗುರುವಾರ ಬೆಳಗ್ಗೆ 8-00 ಗಂಟೆಗೆ ಅಭಿಷೇಕ, ಅಲಂಕಾರ, ಮಹಾಮಂಗಳಾರತಿ, ಸಂಜೆ  6-00 ಗಂಟೆಗೆ ರಥೋತ್ಸವ, ಪಲ್ಲಕ್ಕಿ ಉತ್ಸವ, ಗಜವಾಹನೋತ್ಸವ, ಅಷ್ಟಾವಧಾನ, ಮಹಾಮಂಗಳಾರತಿ,7-30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅಭಿಜ್ಞ ನೃತ್ಯ ತಂಡದವರಿಂದ ಭರತನಾಟ್ಯ ಪ್ರದರ್ಶನ. ನಿರ್ದೇಶನ : ಶ್ರೀಮತಿ ರಂಜಿತಾ ಪ್ರಸಾದ್

 ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 

45ನೇ ಅಡ್ಡರಸ್ತೆ, ಜಯನಗರ ಐದನೇ ಬಡಾವಣೆ, ಬೆಂಗಳೂರು-560041

  ಸರ್ವರಿಗೂ ಆದರದ ಸುಸ್ವಾಗತ

Post a Comment

0 Comments

Ad Code

Responsive Advertisement